ಎತ್ತಿನ ಭುಜ ಹತ್ತೋದೇ ಮಜಾ

ಚಿಕ್ಕಮಗಳೂರು….ಬೆಟ್ಟಗುಡ್ಡ ಪರ್ವತಗಳ ತವರೂರು. ಕಾಫಿನಾಡಿನಲ್ಲಿ ಕಾಫೀಯ ಘಮದ ಜೊತೆಗೆ ಪ್ರಕೃತಿಯ ಸೌಂದರ್ಯ ಸವಿಯೋದೇ ಅದ್ಬುತ ಅನುಭವ. ಜಿಲ್ಲೆಯ ಪ್ರತೀ ಭಾಗದಲ್ಲೂ ಒಂದಲ್ಲೊಂದು ಅನುಭವ ನೀಡುವ ರಮಣೀಯ ತಾಣಗಳಿವೆ. ಅವುಗಳಲ್ಲಿ ಒಂದು ಎತ್ತಿನ ಭುಜ.ದೂರದಿಂದ ನೋಡಿದಾಗ ಕೊಬ್ಬಿದ ಎತ್ತು ಮಲಗಿದಂತಿದ್ದು, ಅದರ ಭುಜ ಮಾತ್ರ ಕಾಣುವಂತಿರುವ ಈ ಬೆಟ್ಟ ಇದನ್ನು ಚಾರಣಿಗರ ಬೆಟ್ಟ ಅಂತಾನೆ ಫೇಮಸ್ಸ್ . ಮೂಡಿಗೆರೆಯಿಂದ 28 ಕೀ.ಮಿ. ದೂರದಲ್ಲಿರುವ ಶಿಶಿಲ ಬೆಟ್ಟ ಚಾರಣಿಗರ ಹಾಟ್ ಸ್ಪಾಟ್. ಕಾಫಿನಾಡಲ್ಲಿ ಚಾರಣ ಮಾಡೋವಂತ ಪ್ರವಾಸಿಗರಿಗೆ ಇಲ್ಲೊಂದು ಅವರ … Continue reading ಎತ್ತಿನ ಭುಜ ಹತ್ತೋದೇ ಮಜಾ