Ad Widget .

ಉಡುಪಿ: ಅನಾಥಾಶ್ರಮದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಉಡುಪಿ: ಹಿರಿಯಡ್ಕದ ‘ಅಪ್ಪ-ಅಮ್ಮ’ ಅನಾಥಾಶ್ರಮದಲ್ಲಿ ಆಶ್ರಯ ಪಡೆದುಕೊಂಡಿದ್ದ  ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Ad Widget . Ad Widget .

ಕೋಡಿಬೆಟ್ಟು ನಿವಾಸಿ ದಾಕ್ಷಾಯಿಣಿ(47) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವಿವಾಹಿತೆಯಾಗಿದ್ದು ಇವರು ಅನಾಥಾಶ್ರಮದ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ಮಾನಸಿಕವಾಗಿ ನೊಂದುಕೊಂಡಿದ್ದು  ಸೂಕ್ತ ಚಿಕಿತ್ಸೆ ಇಲ್ಲದೆ, ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಕಳೆದ ಐದು ತಿಂಗಳಿನಿಂದ ವರಂಬಳ್ಳಿ ಬಳಿಯ ‘ಅಪ್ಪ-ಅಮ್ಮ’ ಅನಾಥಾಶ್ರಮದಲ್ಲಿ ಆಕೆಗೆ ಆಶ್ರಯ ನೀಡಲಾಗಿತ್ತು. ಆದರೆ, ಮೇ. 16 ರಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *