ಮಂಗಳೂರು | ಜೆಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬಸ್ಸು ಬೆಂಕಿಗಾಹುತಿ

ಮಂಗಳೂರು: ಇಂದು ಬೆಳಿಗ್ಗಿನ ಜಾವ ಲಾಕ್‌ಡೌನ್ ಹಿನ್ನಲೆಯಲ್ಲಿ ಜೆಪ್ಪು ಮಾಕೆರ್ಟ್ನಲ್ಲಿ ನಿಂತಿದ್ದ ಬಸ್ಸುವೊಂದು ಬೆಂಕಿಗಾಹುತಿಯಾದ ಘಟನೆ ಸಂಭವಿಸಿದೆ. ನರೇಶ್ ಪೂಜಾರಿ ಮಾಲಕತ್ವದ ರಾಜಲಕ್ಷ್ಮಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಂಜಾನೆ 4ರ ಹೊತ್ತಿಗೆ ಬೆಂಕಿಕಾಣಿಸಿಕೊಂಡಿದೆ. ಹಾಗೆಯೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹತ್ತಿರದಲ್ಲೇ ಇದ್ದ ಬಸ್ಸುಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ.

Ad Widget ... ..

ಇದು ದುಷ್ಕರ್ಮಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *