‘ಇತ್ತೆ ಪಂಪ್ವೆಲ್ ಬತ್ತ್ ತೂಲೆ’ ವರ್ಲಿ‌ಕಲೆಯಿಂದ ಕಂಗೊಳಿಸುತ್ತಿದೆ ಮಂಗಳೂರಿನ ಪಂಪ್ವೆಲ್

ಮಂಗಳೂರು: ಟ್ರೋಲಿಗರಿಂದ ಸಾಕಷ್ಟು ಸುದ್ದಿಯಾಗಿದ್ದ ಮಂಗಳೂರಿನ ಪಂಪ್ ವೆಲ್ ಪ್ಲೈ ಓವರ್ ಮತ್ತೆ ಸುದ್ದಿಯಾಗುತ್ತಿದೆ. ಪ್ಲೈ ಓವರ್ ನ ಗೋಡೆಗಳು ಸುಂದರ ವರ್ಣರಂಜಿತ ವರ್ಲಿ ಚಿತ್ರಗಳಿಂದ ಕಂಗೊಳಿಸುತ್ತಿದ್ದು, ತನ್ನನ್ನು ಅಣಕಿಸಿದವರನ್ನು ಕೆಣಕುತ್ತಿದೆ. ಪ್ಲೈ ಓವರ್ ನ ಎರಡು ಬದಿ ರಸ್ತೆಗಳಲ್ಲಿ ಸಂಚರಿಸುವಾಗ ವರ್ಲಿ ಚಿತ್ತಾರಗಳು ಕಣ್ಣುಗಳಿಗೆ ಮುದನೀಡುತ್ತಿವೆ. ಮಂಗಳೂರಿನ ಆದಿತತ್ವ ಕಲಾವಿದರ ಬಳಗದ ಕುಂಚದಲ್ಲಿ ಮೂಡಿದ ಈ ವರ್ಲಿ ಚಿತ್ತಾರಗಳು ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ.ಕರ್ನಾಟಕ ಬ್ಯಾಂಕ್ ಸಹಕಾರದೊಂದಿಗೆ ರಸ್ತೆ ಗೋಡೆಗೆ ಬೇಸ್ ಪೈಂಟ್ ನಿಂದ ಅಂದಗೊಳಿಸಿ ವರ್ಲಿ … Continue reading ‘ಇತ್ತೆ ಪಂಪ್ವೆಲ್ ಬತ್ತ್ ತೂಲೆ’ ವರ್ಲಿ‌ಕಲೆಯಿಂದ ಕಂಗೊಳಿಸುತ್ತಿದೆ ಮಂಗಳೂರಿನ ಪಂಪ್ವೆಲ್