Ad Widget .

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? !


ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಜೊತೆಗೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬತ್ತಿದೆ.

Ad Widget . Ad Widget .

ಜಿಲ್ಲೆಯಲ್ಲಿ 6 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬಂದಿದ್ದು, ಓರ್ವ ಶಂಕಿತ ಈಗಾಗಲೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇನ್ನೂಳಿದ ಸೋಂಕಿತರು ಸದ್ಯ ವೆನ್ಲಾಕ್ ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *