ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು

ಕಾರ್ಕಳ, ಮೇ.18: ರಾಜ್ಯ ಸರಕಾರ  ಹಾಗೂ ಜಿಲ್ಲಾಡಳಿತವು ಹೊರಡಿಸಿದ ಕೊರೊನಾ ಕರ್ಫ್ಯೂ  ಮಾರ್ಗಸೂಚಿಯನ್ನು ಉಲ್ಲಂಘಿಸಿ  ವ್ಯಾಪಾರದಲ್ಲಿ ತೊಡಗಿಸಿದ ವ್ಯಾಪಾರಿಯೊಬ್ಬರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Ad Widget ... ..

ಸಾಣೂರು ಗ್ರಾಮದ ಕುಂಟಲ್ಪಾ‌ಡಿ ನಿವಾಸಿ ಪ್ರಕಾಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರು ಕುಂಟಲ್ಪಾಡಿಯಲ್ಲಿ ತನ್ನ ಮಾಲಕತ್ವದಲ್ಲಿರುವ ಅಂಗಡಿಯನ್ನು ಸಂಜೆ 6:30ಕ್ಕೆ ತೆರೆದು ವ್ಯಾಪಾರ ನಡೆಸುತಿದ್ದರು.

Ad Widget

ಈ  ಬಗ್ಗೆ  ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆ ಬಳಿಕ ಅಂಗಡಿಯನ್ನು ಮುಚ್ಚಿಸಿ ಆರೋಪಿ ಪ್ರಕಾಶ್ ವಿರುದ್ಧ ಪ್ರಕರಣದ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *