Ad Widget .

ಭಾರತೀಯ ವಾಯುಪಡೆಯ ಮಿಗ್ -21 ವಿಮಾನ ಪತನ

ಪಂಜಾಬ್‌: ಶುಕ್ರವಾರ ಮುಂಜಾನೆ ಪಂಜಾಬ್‌ನ ಮೊಗಾ ಬಳಿ ನಡೆದ ಮಿಗ್ -21 ವಿಮಾನ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಪೈಲಟ್ ಮಾರಣಾಂತಿಕ ಗಾಯಗಳಿಂದ ಸಾವನ್ನಪ್ಪಿದ್ದಾರೆ.

Ad Widget . Ad Widget .

ಶುಕ್ರವಾರ ಮುಂಜಾನೆ 1 ಗಂಟೆ ಸುಮಾರಿಗೆ ಮೊಗಾದ ಬಾಗಾಪುರಾನದ ಲ್ಯಾಂಗಿಯಾನಾ ಖುರ್ದ್ ಗ್ರಾಮದಲ್ಲಿ ಐಎಎಫ್‌ನ ಮಿಗ್ -21 ಅಪಘಾತಕ್ಕೀಡಾಗಿದೆ. ಘಟನೆಯು ವಾಡಿಕೆಯ ತರಬೇತಿ ಹಂತದಲ್ಲಿ ನಡೆದಿದೆ ಎಂದು ವಾಯುಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ವಿಮಾನ ಅಪಘಾತದಲ್ಲಿ ಪೈಲೇಟ್ ವಿಮಾನದಿಂದ ಹೊರಗೆಸೆಯಲ್ಪಟ್ಟಿದ್ದು, ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.

Leave a Comment

Your email address will not be published. Required fields are marked *