Ad Widget .

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ: ಸಿಎಂ

ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಇದಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿದ್ದು ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಅವರು ಹೇಳಿದ್ದಾರೆ.

Ad Widget . Ad Widget . Ad Widget .

‘ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಿ ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ’.

Leave a Comment

Your email address will not be published. Required fields are marked *