Ad Widget .

ಕೇರಳದಲ್ಲಿ ಮತ್ತೆ ಲಾಕ್ ಡೌನ್: ಮೇ.30ರ ವರೆಗೂ‌ ವಿಸ್ತರಣೆ

ತಿರುವನಂತಪುರ:  ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 30ರವರೆಗೆ ವಿಸ್ತರಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಪ್ರಕಟಿಸಿದ್ದಾರೆ.
ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಕಾರಣ ರಾಜ್ಯದ ಮಲಪ್ಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನೂ ಕೋವಿಡ್ -19 ಟೆಸ್ಟ್ ಪಾಸಿಟಿವಿಟಿ ದರ ಹಾಗೂ ಸಕ್ರಿಯ ಪ್ರಕರಣಗಳು ಕಡಿಮೆಯಾಗಿರುವ ಕಾರಣ ತಿರುವನಂತಪುರ, ಎರ್ನಾಕುಲಂ ಹಾಗೂ  ತ್ರಿಶೂರ್ ಜಿಲ್ಲೆಗಳಲ್ಲಿ ವಿಧಿಸಲಾದ ಟ್ರಿಪಲ್ ಲಾಕ್‌ಡೌನ್‌ನ್ನು ನಾಳೆಯಿಂದ ಹಿಂಪಡೆಯಲಾಗುವುದು ಎಂದು ಅವರು ಹೇಳಿದರು.Attachments area

Ad Widget . Ad Widget .

Leave a Comment

Your email address will not be published. Required fields are marked *