ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

Ad Widget ... ..

ಬಾಬಾಗೌಡ ಪಾಟೀಲ್ ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಬಾಬಾಗೌಡ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.

Ad Widget

ಬೆಳಗಾವಿಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಪಾಟೀಲ್ ಅವರ ಅಂತ್ಯಕ್ರಿಯೆ ನಡೆಯಲಿದೆ.

Leave a Comment

Your email address will not be published. Required fields are marked *