Ad Widget .

ಎಚ್‌ಪಿಸಿಎಲ್ ಸ್ಥಾವರದಲ್ಲಿ ಭಾರೀ ಸ್ಫೋಟ

ವಿಶಾಖಪಟ್ಟಣಂ: ಇಲ್ಲಿನ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಸ್ಥಾವರದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Ad Widget . Ad Widget .

ಪ್ರಾಥಮಿಕ ಮಾಹಿತಿ ಪ್ರಕಾರ, ಎಚ್‌ಪಿಸಿಎಲ್‌ನ ಯುನಿಟ್ -3 ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ. ಐದು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿವೆ. ಹೆಚ್ಚಿನ ಅಗ್ನಿಶಾಮಕ ಟೆಂಡರ್‌ಗಳನ್ನು ರವಾನಿಸಲಾಗುತ್ತಿದೆ.

Ad Widget . Ad Widget .

ಘಟನೆಗೆ ಇನ್ನೂ ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *