Ad Widget

ಮತ್ತೆ ನಡೆಯಲಿದೆ ಐಪಿಎಲ್ 14ರ ಉಳಿದ ಪಂದ್ಯಗಳು

ದೆಹಲಿ: ಆಟಗಾರರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರ್ಧಕ್ಕೆ ನಿಂತಿದ್ದ ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಮತ್ತೆ ಆರಂಭವಾಗಲಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಐಪಿಎಲ್ ನ 14ನೇ ಸೀಸನ್ ದ್ವಿತೀಯಾರ್ಧ ಬಾಕಿ ಇರುವಂತೆ ಕೋವಿಡ್ ಹಾವಳಿಗೆ ತುತ್ತಾಗಿ ಮೊಟಕುಗೊಂಡಿತ್ತು. ಇದೀಗ ಉಳಿದ ಪಂದ್ಯಗಳನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಅದರಂತೆ 2021 ರ ಸೆಪ್ಟೆಂಬರ್ 18ರಂದು ಆರಂಭಿಸಿ ಅಕ್ಟೋಬರ್ 10ಕ್ಕೆ ಟೂರ್ನಿ ಕೊನೆಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಪಿಎಲ್ ಅರ್ಧಕ್ಕೆ ನಿಂತಿರುವುದು ಅಭಿಮಾನಿ ಬಳಗದಲ್ಲಿ ನಿರಾಸೆ ಮೂಡಿಸಿತ್ತು, ಇದೀಗ ಫ್ರಾಂಚೈಸಿ ಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದು ಕ್ರಿಕೆಟ್ ಅಭಿಮಾನಿ ಗಳಲ್ಲಿ ಸಂತಸ ಮೂಡಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *