ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಇನ್ನಿಲ್ಲ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇಂದು ವಿಧಿವಶರಾಗಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಅವರು ನಿಧನಹೊಂದಿದ್ದಾರೆ.

Ad Widget ... ..

ಇತ್ತೀಚೆಗೆ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಬಳಿಕ ಉಸಿರಾಟದ ಸಮಸ್ಯೆ ತಲೆದೋರಿದ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋ ಸಹಜ ಇತರ ಕಾಯಿಲೆಯಿಂದ ಕೂಡ ಅವರು ಬಳಲುತ್ತಿದ್ದರು.

Ad Widget

ಸಮಾಜದ ಎಲ್ಲ ಪ್ರಸಕ್ತ ವಿದ್ಯಮಾನಗಳಿಗೂ ತಮ್ಮದೇ ಆದ ರೀತಿಯಲ್ಲಿ ಸ್ಪಂದಿಸುತ್ತಿದ್ದರು. ಸರಳತೆಗೆ ಹೆಸರುವಾಸಿಯಾಗಿದ್ದರು.

Leave a Comment

Your email address will not be published. Required fields are marked *