Ad Widget .

ಗರಿಷ್ಠ 150 ವರ್ಷಗಳವರೆಗೂ ಮಾನವನು ಬದುಕಬಲ್ಲನು !

ನ್ಯೂಯಾರ್ಕ್: ಮಾನವನ ಆಯುಷ್ಯದ ಮೇಲೆ ನಿರಂತರ ಸಂಶೋಧನೆಗಳು ನಡೆಯುತ್ತಲೇ ಬಂದಿದೆ. ಇದೀಗ ಮಾನವನ ಜೀವಿತಾವಧಿಯ ಮೇಲೆ ನಡೆದ ಸಂಶೋಧನೆಯು ಮಾನವನ ಜೀವಿತಾವಧಿ ಗರಿಷ್ಠ 120-150 ವರ್ಷ ಎಂದು ತಿಳಿಸಿದೆ.

Ad Widget . Ad Widget .

ನೇಚರ್ ಕಮ್ಯೂನಿಕೇಷನ್‌ ಜರ್ನಲ್‌ನಲ್ಲಿ ಮಾನವ ಕ್ಯಾನ್ಸರ್, ಹೃದ್ರೋಗ ಅಥವಾ ಅಪಘಾತಗಳಿಂದ ಸಾಯದೇ ಉಳಿದರೆ 120-150ವರ್ಷಗಳ ಕಾಲ ಬದುಕಬಹುದು ಎಂದು ವರದಿಯಾಗಿದೆ.
ಮನುಷ್ಯನ ವಯಸ್ಸಾಗುವ ವೇಗವು ಆತನ ಜೀವಾತಾವಧಿಯನ್ನು ನಿರ್ಧರಿಸುತ್ತದೆ.

ವಯಸ್ಸಾದಂತೆ ದೇಹದ ಚಟುವಟಿಗಳಿಗೆ ರಕ್ತಕಣಗಳು ಸ್ಪಂದಿಸುವ ಸಾಮರ್ಥ್ಯ ಕಡಿಮೆಯಾಗುತ್ತದೆ. ವಯಸ್ಸಾದ ವ್ಯಕ್ತಿಯ ಚೇತರಿಕೆಗೆ ಅಧಿಕ ಸಮಯ ಬೇಕಾಗುತ್ತದೆ. ಆದರೆ, ಮನುಷ್ಯನ ಆರೋಗ್ಯದಲ್ಲಿ ಯಾವುದೇ ಅಡತಡೆಗಳು ಇಲ್ಲದೇ ಹೋದರೆ, ದೇಹವು ತನ್ನ ಸಮತೋಲನವನ್ನು ಕಾಪಾಡಿಕೊಳ್ಳತ್ತದೆ. ಇದರಿಂದ ಆತ 150 ವರ್ಷಗಳವರೆಗೂ ಬದುಕಬಹುದು ಎಂದು ಸಂಶೋಧನೆಯಲ್ಲಿ ಪತ್ತೆಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *