Ad Widget .

ಮಂಗಳೂರು: ಬ್ಲ್ಯಾಕ್ ಫಂಗಸ್​ಗೆ ಮತ್ತೆ ಮೂವರು ಬಲಿ | 25 ಸಕ್ರಿಯ ಪ್ರಕರಣಗಳು

ಮಂಗಳೂರು: ನಗರದ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಹೆಚ್ಚಾಗುತ್ತಿದ್ದು, ಇಂದು ಮೂವರು ಕಪ್ಪು ಶಿಲೀಂದ್ರ ಮಾರಿಗೆ ಜೀವ ತೆತ್ತಿದ್ದು ಸಾವಿನ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

Ad Widget . Ad Widget .

ಇಂದು ಮೃತರಾದವರಲ್ಲಿ ಬೆಳ್ತಂಗಡಿ ತಾಲೂಕಿನ ಓರ್ವ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಒಬ್ಬ ಸೋಂಕಿತ೮ ಸೇರಿದ್ದಾರೆ. ಇವರೆಲ್ಲರೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಕೆ.ಎಸ್.ಹೆಗ್ಡೆ, ಎ‌.ಜೆ.ಆಸ್ಪತ್ರೆಗಳಲ್ಲಿ ಸೋಂಕಿಗೊಳಗಾಗಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆ 30 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿಯಾಗಿದ್ದು, ಸದ್ಯ 8 ದ.ಕ ಜಿಲ್ಲೆಯ ಪ್ರಕರಣಗಳು ಸೇರಿದಂತೆ ಒಟ್ಟು 25 ಸಕ್ರಿಯ ಪ್ರಕರಣಗಳಿವೆ. ಉಳಿದವರು ಹೊರ ಜಿಲ್ಲೆಯವರಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *