Ad Widget .

ಕೊರೋನಾದಿಂದ ರಕ್ಷಿಸಿಕೊಳ್ಳಲು ಬೈಕಿಗೆ ಬಬಲ್ | ಇಲ್ಲಿದೆ ವೈರಲ್ ವೀಡಿಯೋ

ನವದೆಹಲಿ: ಕರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಅನೇಕ ರೀತಿಯ ಪ್ಲ್ಯಾನ್‌ ಮಾಡುವಲ್ಲಿ ಕೆಲವರು ನಿರತರಾಗಿದ್ದಾರೆ. ಅಂಥದ್ದೇ ಒಂದು ಕುತೂಹಲ ಎನ್ನುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಎಲ್ಲರ ಮನಸ್ಸನ್ನು ಗೆದ್ದಿದೆ.

Ad Widget . Ad Widget .

ವೈರಸ್‌ನಿಂದ ರಕ್ಷಿಸಿಕೊಳ್ಳಲು ವ್ಯಕ್ತಿಯೊಬ್ಬ ಬೈಕ್‌ಗೆ ಟಾರ್ಪಲ್ ಮಾದರಿ ವೈಟ್‌ಶೀಟ್‌ ಹಾಕಿದ್ದಾನೆ. ಇಡೀ ಬೈಕ್‌ ಅನ್ನು ಇದರಿಂದ ಮುಚ್ಚಿದ್ದಾನೆ. ವ್ಯಕ್ತಿಯು ಬೈಕ್‍ನಲ್ಲಿ ಕಬ್ಬಿಣದ ರಾಡ್‍ಗಳನ್ನು ಬೈಕ್ ಸುತ್ತಲೂ ಅಳವಡಿಸಿದ್ದು, ಅದಕ್ಕೆ ಬಿಳಿ ಪ್ಲಾಸ್ಟಿಕ್ ಶೀಟ್‍ ಹೊದಿಸಿದ್ದಾನೆ. ಇದನ್ನು ಗುಳ್ಳೆ ಆಕಾರದಲ್ಲಿ ಇರುವ ಕಾರಣ ಬಬಲ್‌ ಮಾದರಿ ಎಂದು ಕರೆಯಲಾಗುತ್ತಿದೆ.

Ad Widget . Ad Widget .

ಹೀಗೆ ಕುತೂಹಲದ ಪ್ಲ್ಯಾನ್ ಮಾಡಿ ರಸ್ತೆಯಲ್ಲಿ ಹೋಗುತ್ತಿದ್ದ ಈ ವ್ಯಕ್ತಿಯ ವಿಡಿಯೋ ಮಾಡಲಾಗಿದೆ. ಅದನ್ನು ಐಪಿಎಸ್ ಅಧಿಕಾರಿ ರುಪಿನ್ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಗೆ ಅಪ್‌ಲೋಡ್‌ ಮಾಡಿದ್ದಾರೆ. ಇದೀಗ ಸಕತ್‌ ವೈರಲ್ ಆಗುತ್ತಿದೆ.

ವೈರ್ ವೀಡಿಯೋ:

Leave a Comment

Your email address will not be published. Required fields are marked *