ಹಾಸಿಗೆ ಬ್ಲಾಕ್ ನಿಂದ ಹೇಸಿಗೆ ಮಾಡಿಕೊಂಡ್ರಾ ಸತೀಶ್‌ರೆಡ್ಡಿ.? ಶಾಸಕರ ಆಪ್ತ ಅಂದರ್
ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಿಬಿಎಂಪಿ ವಾರ್ ರೂಂ ನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಾಬು ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೋವಿಡ್ ನಿಂದ ಗುಣಮುಖರಾಗುತ್ತಿದ್ದಂತೆ ಬಾಬುರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.ಪ್ರಕರಣ ಸಂಬಂಧ ಈ ಹಿಂದೆ ಬಂಧನಕ್ಕೀಡಾಗಿದ್ದ ಮಹಿಳೆ, ಬಾಬು ಮೂಲಕ […]
ಹಾಸಿಗೆ ಬ್ಲಾಕ್ ನಿಂದ ಹೇಸಿಗೆ ಮಾಡಿಕೊಂಡ್ರಾ ಸತೀಶ್‌ರೆಡ್ಡಿ.? ಶಾಸಕರ ಆಪ್ತ ಅಂದರ್ Read More »