ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್
ತಿರುವನಂತಪುರಂ: ಕೇರಳ ವಿಧಾನಸಭೆಗೆ ಕಳೆದ ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು ಈ ತಿಂಗಳಾರಂಭದಲ್ಲಿ ಫಲಿತಾಂಶ ಹೊರ ಬಿದ್ದಿತ್ತು. ಒಟ್ಟು 140 ಸ್ಥಾನಗಳಿರುವ ಕೇರಳ ವಿಧಾನಸಭೆ ಶಾಸಕರಾಗಿ ಆಯ್ಕೆಯಾದವರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ತಿರುವನಂತಪುರಂ ನಲ್ಲಿ ನಡೆದಿದೆ. ಈ ವೇಳೆ ಮಂಜೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಕೆ ಎಂ ಅಶ್ರಫ್ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಅಭಿಮಾನ ಮೆರೆದಿದ್ದಾರೆ. ಅಶ್ರಫ್ ಅವರು ತನ್ನ ಸಂಪೂರ್ಣ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಪಡೆದಿದ್ದು, ಕನ್ನಡದಲ್ಲಿ ಸ್ನಾತಕೋತ್ತರ
ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್ Read More »








