ಕೊಲೆ ಪ್ರಕರಣ: ಒಲಿಂಪಿಯನ್ ಸುಶೀಲ್ ಕುಮಾರ್ ಅರೆಸ್ಟ್
ನವದೆಹಲಿ.ಮೇ.23: ಕಿರಿಯ ಕುಸ್ತಿಪಟು ಸಾಗರ್ ರಾಣಾ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಒಲಿಂಪಿಯನ್ ಹಿರಿಯ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸುಶೀಲ್ ಕುಮಾರ್ ಪಂಜಾಬ್ ನಲ್ಲಿರುವ ಸುಳಿವು ಪಡೆದುಕೊಂಡ ದೆಹಲಿ ಪೊಲೀಸರು, ಹಿರಿಯ ಕುಸ್ತಿಪಟು ಹಾಗೂ ಆತನ ಮತ್ತೊಬ್ಬ ಶಂಕಿತ ಸಹಚರ ಅಜಯ್ ಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ. ಸಾಗರ್ ರಾಣಾ ಕೊಲೆ ಪ್ರಕರಣದ ತನಿಖೆಗಾಗಿ ಪೊಲೀಸರು ಅವರನ್ನು ಟ್ರಾನ್ಸಿಟ್ ವಾರೆಂಟ್ ಪಡೆದು ದೆಹಲಿಗೆ ಕರೆದೊಯ್ದಿದ್ದಾರೆ.ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4 ರಂದು ಸಾಗರ್ ರಾಣಾ […]
ಕೊಲೆ ಪ್ರಕರಣ: ಒಲಿಂಪಿಯನ್ ಸುಶೀಲ್ ಕುಮಾರ್ ಅರೆಸ್ಟ್ Read More »