May 2021

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ

ಬೆಂಗಳೂರು:  ಬಹುನಿರೀಕ್ಷಿತ ರಷ್ಯಾದ ಸ್ಫುಟ್ನಿಕ್ ವಿ ಲಸಿಕೆ ಮೇ ಅಂತ್ಯ ವೇಳೆಗೆ ಬೆಂಗಳೂರಿನಲ್ಲಿ ಲಭ್ಯವಾಗುವ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಲಸಿಕೆ ಕೊರತೆ ಎದ್ದು ಕಾಣುತ್ತಿದ್ದು, ರಷ್ಯಾದ ಲಸಿಕೆ ಲಭ್ಯವಾದರೆ ಲಸಿಕೆಯ ಕೊರತೆ ಸ್ವಲ್ಪ ಮಟ್ಟಿಗೆ ಸುಧಾರಿಸಬಹುದು ಎಂದು ಅಭಿಪ್ರಾಯಿಸಲಾಗಿದೆ ಸ್ಪುಟ್ನಿಕ್ ಲಸಿಕೆ ಅಭಿಯಾನವನ್ನು ಆರಂಭಿಸುವ ಸಂಬಂಧ ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಡಾ. ರೆಡ್ಡೀಸ್ ಲ್ಯಾಬ್ ಸೋಮವಾರ ಒಪ್ಪಂದ ಮಾಡಿಕೊಂಡಿದ್ದು, ಶೀಘ್ರದಲ್ಲೇ ಬೆಂಗಳೂರಿನಲ್ಲಿರುವ ಎಲ್ಲಾ ಅಪೋಲೋ ಆಸ್ಪತ್ರೆಗಳಲ್ಲೂ ಲಸಿಕೆ ಲಭ್ಯವಾಗಲಿದೆ. ಲಸಿಕೆಯ ದರ ರೂ.1,200 ರಿಂದ 1,250 ರಲ್ಲಿ […]

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ Read More »

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ

ಬೆಂಗಳೂರು:ಮೇ.19: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ Read More »

ತೌಕ್ತೆ ಬಳಿಕ ಬರುತ್ತಿದೆ ಯಾಸ್ ಚಂಡಮಾರುತ..!

ನವದೆಹಲಿ: ಒಂದು ಚಂಡಮಾರುತ ತಂದಂತಹ ಅವಾಂತರವೇ ಇನ್ನು ಮುಗಿದಿಲ್ಲ. ಅಷ್ಟರಲ್ಲೇ ಇದೀಗ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ಮೊದಲನೆಯ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದರೆ ಇದು ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿದೆ. ಮೇ 23ರಂದು ಹೊಸ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಅದಕ್ಕೆ ಯಾಸ್ ಎಂದು  ಹೆಸರಿಡಲು ತೀರ್ಮಾನಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಈ ಚಂಡಮಾರುತ ಮ್ಯಾನ್ಮಾರ್ ಕಡೆ ತೆರಳುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಇದೀಗ ಚಂಡಮಾರುತ ಸೃಷ್ಟಿಗೆ  ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತೌಕ್ತೆ ಬಳಿಕ ಬರುತ್ತಿದೆ ಯಾಸ್ ಚಂಡಮಾರುತ..! Read More »

ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು?

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಸಂವಾದ ನಡೆಸಿದ ಅವರು ‘ಡಿಸಿಗಳು ಕೊರೊನ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿದರೆ ರೋಗದಿಂದ ಬೇಗ ಮುಕ್ತರಾಗಬಹುದು’ ಎಂದಿದ್ದಾರೆ. ಈ ಮೂಲಕ ಆಡಳಿತದ ಪೂರ್ಣ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳೇ ವಹಿಸಿಕೊಳ್ಳಬೇಕು ಎಂಬುದನ್ನು ಪರೋಕ್ಷವಾಗಿ ಸೂಚಿಸಿದಂತಿತ್ತು. ಕೊರೊನ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗಳ ಪಾತ್ರವೇ ಬಹುಮುಖ್ಯ ಎಂದು ಅವರು ನುಡಿದರು. ಹಾಗಾದರೆ ಶಾಸಕಾಂಗದ

ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು? Read More »

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? !

ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಜೊತೆಗೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬತ್ತಿದೆ. ಜಿಲ್ಲೆಯಲ್ಲಿ 6 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬಂದಿದ್ದು, ಓರ್ವ ಶಂಕಿತ ಈಗಾಗಲೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಇನ್ನೂಳಿದ ಸೋಂಕಿತರು ಸದ್ಯ ವೆನ್ಲಾಕ್ ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? ! Read More »

ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು

ಕಾರ್ಕಳ, ಮೇ.18: ರಾಜ್ಯ ಸರಕಾರ  ಹಾಗೂ ಜಿಲ್ಲಾಡಳಿತವು ಹೊರಡಿಸಿದ ಕೊರೊನಾ ಕರ್ಫ್ಯೂ  ಮಾರ್ಗಸೂಚಿಯನ್ನು ಉಲ್ಲಂಘಿಸಿ  ವ್ಯಾಪಾರದಲ್ಲಿ ತೊಡಗಿಸಿದ ವ್ಯಾಪಾರಿಯೊಬ್ಬರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಸಾಣೂರು ಗ್ರಾಮದ ಕುಂಟಲ್ಪಾ‌ಡಿ ನಿವಾಸಿ ಪ್ರಕಾಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರು ಕುಂಟಲ್ಪಾಡಿಯಲ್ಲಿ ತನ್ನ ಮಾಲಕತ್ವದಲ್ಲಿರುವ ಅಂಗಡಿಯನ್ನು ಸಂಜೆ 6:30ಕ್ಕೆ ತೆರೆದು ವ್ಯಾಪಾರ ನಡೆಸುತಿದ್ದರು. ಈ  ಬಗ್ಗೆ  ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆ ಬಳಿಕ ಅಂಗಡಿಯನ್ನು ಮುಚ್ಚಿಸಿ ಆರೋಪಿ ಪ್ರಕಾಶ್ ವಿರುದ್ಧ ಪ್ರಕರಣದ ದಾಖಲಿಸಿಕೊಂಡಿದ್ದಾರೆ.

ಕಾರ್ಕಳ : ಕೊರೊನಾ ಮಾರ್ಗಸೂಚಿ ಉಲ್ಲಂಘನೆ – ಕೇಸು ದಾಖಲು Read More »

ಪಡಿತರದಲ್ಲಿ ಕರಾವಳಿ ಜನರಿಗೆ ಸಿಗುತ್ತೆ ಕೆಂಪು ಕುಚಲಕ್ಕಿ!

ಮಂಗಳೂರು, ಮೇ 18: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಭಾಗದ ಜನ ಊಟಕ್ಕೆ ಬಳಸುವ ಕೆಂಪು ಕುಚಲಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ಪೂರೈಸಲು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆಯಲ್ಲಿ ಸಚಿವರು ಈ ವಿಷಯ ತಿಳಿಸಿದ್ದು, ಕೆಂಪು ಕುಚ್ಚಲಕ್ಕಿಯನ್ನು ಸ್ಥಳೀಯ ಗಿರಣಿಗಳ ಮೂಲಕ ಸಂಸ್ಕರಿಸಿ ಪಡಿತರ ಅಂಗಡಿಗಳ ಮೂಲಕ ಗುಣಮಟ್ಟದ ಅಕ್ಕಿ ವಿತರಿಸಲು ಸರ್ಕಾರ ಅಗತ್ಯ ಯೋಜನೆ ರೂಪಿಸುತ್ತಿದೆ. ದಕ್ಷಿಣ ಕನ್ನಡ

ಪಡಿತರದಲ್ಲಿ ಕರಾವಳಿ ಜನರಿಗೆ ಸಿಗುತ್ತೆ ಕೆಂಪು ಕುಚಲಕ್ಕಿ! Read More »

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು?

ಮೆಲ್ಬೋರ್ನ್.ಮೇ.18: ಆಧುನಿಕ ಕ್ರಿಕೆಟ್‌ ಲೋಕದ  ಸೂಪರ್ ಸ್ಟಾರ್ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್‌ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ.  ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮತ್ತೆ ವಾಪಾಸ್ಸಾಗ್ತಾರೆ ಅಂತ  ಚಾತಕ ಪಕ್ಷಿಯಂತೆ ಕಾದುಕುಳಿತಿದ್ದ ಅಭಿಮಾನಿಗಳ ಪಾಲಿಗೆ ಶಾಕ್ ನೀಡಿದ್ದಾರೆ. ಅಷ್ಟಕ್ಕೂ ಎಬಿಡಿ ಏನು ಹೇಳಿದ್ರು?. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಬಿ ಡಿವಿಲಿಯರ್ಸ್‌ ದ.ಆಫ್ರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ನಿರೀಕ್ಷೆ ಕೊನೆಗೂ ಸುಳ್ಳಾದಂತೆ ಆಗಿದೆ.ಎಬಿ ಡಿವಿಲಿಯರ್ಸ್‌ ಜತೆ ಮಾತುಕತೆ ಮುಕ್ತಾಯವಾಗಿದೆ. ಎಬಿಡಿ ತಾವು ಈಗಾಗಲೇ ತೆಗೆದುಕೊಂಡಿರುವ ನಿವೃತ್ತಿ ತೀರ್ಮಾನವೇ ಅಂತಿಮ  ಎಂದು

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು? Read More »

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು?

ಮೆಲ್ಬೋರ್ನ್.ಮೇ.18: ಆಧುನಿಕ ಕ್ರಿಕೆಟ್‌ ಲೋಕದ  ಸೂಪರ್ ಸ್ಟಾರ್ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್‌ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ.  ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮತ್ತೆ ವಾಪಾಸ್ಸಾಗ್ತಾರೆ ಅಂತ  ಚಾತಕ ಪಕ್ಷಿಯಂತೆ ಕಾದುಕುಳಿತಿದ್ದ ಅಭಿಮಾನಿಗಳ ಪಾಲಿಗೆ ಶಾಕ್ ನೀಡಿದ್ದಾರೆ. ಅಷ್ಟಕ್ಕೂ ಎಬಿಡಿ ಏನು ಹೇಳಿದ್ರು?. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಬಿ ಡಿವಿಲಿಯರ್ಸ್‌ ದ.ಆಫ್ರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ನಿರೀಕ್ಷೆ ಕೊನೆಗೂ ಸುಳ್ಳಾದಂತೆ ಆಗಿದೆ.ಎಬಿ ಡಿವಿಲಿಯರ್ಸ್‌ ಜತೆ ಮಾತುಕತೆ ಮುಕ್ತಾಯವಾಗಿದೆ. ಎಬಿಡಿ ತಾವು ಈಗಾಗಲೇ ತೆಗೆದುಕೊಂಡಿರುವ ನಿವೃತ್ತಿ ತೀರ್ಮಾನವೇ ಅಂತಿಮ  ಎಂದು

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು? Read More »

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ

ಬೆಂಗಳೂರು: ದೇಶದಲ್ಲಿ ಲಸಿಕೆ ಅಭಿಯಾನ ಸರಿಯಾಗಿ ಆಗದೇ ಇರೋದಕ್ಕೆ ಮತ್ತು ಅಪಪ್ರಚಾರ ಮಾಡಿದ್ದು, ಜನರಿಗೆ ಭಯ ಹುಟ್ಟಲು ಕಾಂಗ್ರೆಸ್ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ನೀಡಲು ೧೦೦ ಕೋಟಿ ರೂ. ಕೊಡುವುದಾಗಿ ಹೇಳುತ್ತಿರೋ ಕಾಂಗ್ರೆಸ್ ವರ್ತನೆಗೆ ಕಿಡಿಕಾರಿದರು. ಕಾಂಗ್ರೆಸ್ ಶಾಸಕರು ಅ ಹಣವನ್ನು ಕೈಯಿಂದ ಕೊಡುತ್ತಿಲ್ಲ. ಶಾಸಕರ ಕ್ಷೇತ್ರ ಅಭಿವೃದ್ಧಿ ಹಣ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಆದರೆ ಲಸಿಕೆ

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ Read More »