ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಬಂಟ್ವಾಳ: ಕಳೆದು ಎರಡು ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (೨೪) ಮೃತಪಟ್ಟ ಯುವಕ. ಮಾ.೧೦ ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ಪಿಕಪ್ ಜೀಪ್ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ವಿನಯ್ ಅವರ ತಲೆಗೆ ಗಾಯವಾಗಿದ್ದು, ಅವರು ಕೋಮಾ ಅವಸ್ಥೆಯಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. […]
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »