ಸುಳ್ಳೇ ನಿಮ್ಮನೆ ದೇವರು. ಮಾನಗೆಟ್ಟ ಸರ್ಕಾರ, ಸಚಿವರನ್ನು ಇದುವರೆಗೆ ಕಂಡಿಲ್ಲ ಎಂದು ಛೇಡಿಸಿದ ಸಿದ್ದು
ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ಸರ್ಕಾರದ ಬಳಿ ಬರೀ ಸುಳ್ಳಿನ ಕಂತೆಯೇ ತುಂಬಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ […]
ಸುಳ್ಳೇ ನಿಮ್ಮನೆ ದೇವರು. ಮಾನಗೆಟ್ಟ ಸರ್ಕಾರ, ಸಚಿವರನ್ನು ಇದುವರೆಗೆ ಕಂಡಿಲ್ಲ ಎಂದು ಛೇಡಿಸಿದ ಸಿದ್ದು Read More »