ಬಿರುಕು ಬಿಟ್ಟಿದೆ ಕೆ ಆರ್ ಎಸ್ | ತನಿಖೆಗೆ ಸ್ಥಳೀಯ ರಾಜಕಾರಣ ಅಡ್ಡಿ: ಸುಮಲತ
ಮಂಡ್ಯ: ಐತಿಹಾಸಿಕ ಕೃಷ್ಣರಾಜಸಾಗರ ಜಲಾಶಯ ಬಿರುಕು ಬಿಟ್ಟಿರುವುದು ನಿಜ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಕೆಆರ್ ಎಸ್ ಸುತ್ತಮುತ್ತ ಅಕ್ರಮವಾಗಿ ನಡೆಯುತ್ತಿರುವ ಭಾರಿ ಗಣಿಗಾರಿಕೆಯಿಂದ ಈ ಅಪಾಯದ ಸ್ಥಿತಿ ಬಂದೊದಗಿದೆ ಎಂದಿದ್ದಾರೆ. ಅಣೆಕಟ್ಟು ಬಿರುಕು ಬಿಟ್ಟಿರುವ ಬಗ್ಗೆ ನನಗೆ ಮಾಹಿತಿ ಇದೆ. ಸತ್ಯಾಸತ್ಯತೆ ತಿಳಿಯಬೇಕಾದರೆ ತಜ್ಞರಿಂದ ಸಮಗ್ರ ಪರಿಶೀಲನೆ ನಡೆಸಬೇಕು. ಇದಕ್ಕೆ ಸ್ಥಳೀಯ ರಾಜಕಾರಣ ಅಡ್ಡಿ ಮಾಡುತ್ತಿದೆ. ಜಿಲ್ಲೆಯ ಜೀವನಾಡಿಯ ವಾಸ್ತವತೆ ಜನರಿಗೆ ತಿಳಿಯಬೇಕು. ತನಿಖೆಗೆ ಅಡ್ಡಿಪಡಿಸಿದರೆ ವರದಿ ತರುವುದಾದರೂ ಹೇಗೆ ಎಂದು ಪ್ರಶ್ನಿಸುತ್ತಾ ಸಂಸದೆ […]
ಬಿರುಕು ಬಿಟ್ಟಿದೆ ಕೆ ಆರ್ ಎಸ್ | ತನಿಖೆಗೆ ಸ್ಥಳೀಯ ರಾಜಕಾರಣ ಅಡ್ಡಿ: ಸುಮಲತ Read More »