ತವರು ಜಿಲ್ಲೆಗೆ ತೆಲಂಗಾಣ ಎನ್ಕೌಂಟರ್ ಖ್ಯಾತಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ನೆರವು
ಗದಗ: ತನ್ನ ತವರು ಜಿಲ್ಲೆ ಗದಗಕ್ಕೆ ತೆಲಂಗಾಣದಲ್ಲಿ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗಳನ್ನು ಎನ್‌ಕೌಂಟರ್ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದ ಕರ್ನಾಟಕ ಮೂಲದ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ನೆರವು ನೀಡಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಗದಗ ಜಿಲ್ಲೆಗೆ ಸುಮಾರು 40 ಲಕ್ಷ ರೂ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಸಹಾಯಹಸ್ತ ಚಾಚಿದ್ದಾರೆ. ಅವರು 22 ಆಕ್ಸಿಜನ್ ಕಾನ್ಸಂಟ್ರೇಟರ್, 84 ಆಕ್ಸಿಜನ್ ಸಿಲಿಂಡರ್, 2000 ಕೋವಿಡ್ […]
ತವರು ಜಿಲ್ಲೆಗೆ ತೆಲಂಗಾಣ ಎನ್ಕೌಂಟರ್ ಖ್ಯಾತಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ನೆರವು Read More »