ಗಂಡನ ಮೊಬೈಲ್ ಚೆಕ್ ಮಾಡುವ ಮಹಿಳೆಯರೇ ಎಚ್ಚರ..! | ಪತಿಯ ಮೊಬೈಲ್ ನೋಡಿದ ಪತ್ನಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್ !
ದುಬೈ: ಹೆಚ್ಚಿನ ಮಹಿಳೆಯರಿಗೆ ತಮ್ಮ ಪತಿಯ ಮೊಬೈಲನ್ನು ಚೆಕ್ಕಿಂಗ್ ಮಾಡುವ ಅಭ್ಯಾಸ ಇರುತ್ತದೆ. ಅಂತಹವರಿಗೆ ಈ ವರದಿ ಎಚ್ಚರಿಕೆ ಘಂಟೆಯಾದಂತಿದೆ. ಹೌದು, ಇಲ್ಲೊಬ್ಬ ಮಹಿಳೆ ಗಂಡನ ವಿರುದ್ಧವೇ ಗೂಢಚರ್ಯೆ ಮಾಡುತ್ತಾ ಆತನ ಮೊಬೈಲ್ ಅನ್ನು ಕದ್ದು-ಮುಚ್ಚಿ ನೋಡಿ ಅದರಲ್ಲಿದ್ದ ಖಾಸಗಿ ವಿಚಾರಗಳನ್ನ ಬಹಿರಂಗ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಈ ಘಟನೆ ದುಬೈನ ರಾಸ್ ಅಲ್ ಖೈಮಾದಲ್ಲಿ ನಡೆದಿದ್ದು, ಗಂಡನ ಮೊಬೈಲ್ ಚೆಕ್ ಮಾಡಿ ಆತನ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ ಅಲ್ಲಿನ ಸಿವಿಲ್ ಕೋರ್ಟ್ 5,400 […]