Ad Widget .

ಸೆಕ್ಸ್ ಸಿಡಿ‌ ಪ್ರಕರಣ: ಜಾರಕಿಹೋಳಿಗೆ ಮತ್ತೆ ನಿರಾಸೆ

ಬೆಂಗಳೂರು : ಸಿಡಿ ಪ್ರಕರಣದಲ್ಲಿ ಕ್ಲೀನ್ ಚಿಟ್ ​ ಖುಷಿಯಲ್ಲಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ನಿರಾಸೆಯಾಗಿದೆ . ಸದ್ಯ ನಡೆಯುತ್ತಿರುವ ಸಂಪುಟ ಪುನರ್ ​ ರಚನೆ ಪ್ರಕ್ರಿಯೆಯಲ್ಲಿ ಮತ್ತೆ ಮಂತ್ರಿಯಾಗುವ ಆಸೆ ರಮೇಶ್ ಜಾರಕಿಹೊಳಿ ಇಟ್ಟುಕೊಂಡಿದ್ದರು ಎನ್ನಲಾಗಿತ್ತು . ಆದ್ರೆ ಪ್ರಕರಣದಲ್ಲಿ ಬಿ ರಿಪೋರ್ಟ್ ಪ್ರಕ್ರಿಯೆಯನ್ನ ಎಸ್ ‌ ಐಟಿ ಮುಂದೂಡಿಕೆ ಮಾಡಿದೆ .

Ad Widget . Ad Widget .

ಪ್ರಕರಣದ ಪ್ರಗತಿ ವರದಿಯನ್ನ ಹೈಕೋರ್ಟ್ ​​ ಗೆ ನೀಡಲಾಗಿದ್ದು ಮುಂದಿನ 17 ನೇ ತಾರೀಕು ಮತ್ತೊಂದು ಸ್ಟೇಟಸ್ ರಿಪೋರ್ಟ್ ನೀಡಬೇಕಿದೆ . ಹೈಕೋರ್ಟ್ ಪ್ರಶ್ನೆ ಮಾಡಿದ್ರೆ ಮತ್ತಷ್ಟು ಸಾಕ್ಷಿಗಳ ಸ್ಟೇಟಸ್ ರಿಪೋರ್ಟ್ ನೀಡಲಿದೆಯಂತೆ .

Ad Widget . Ad Widget .

ಆರೋಪಿಗಳ ಹಿಂದಿನ ಕೆಲ ಕೃತ್ಯಗಳ ಸಾಕ್ಷಿಗಳು ಲಭ್ಯವಾಗಿದ್ದು ಅವುಗಳನ್ನೂ ಸೇರಿಸಿ ಸಂಪೂರ್ಣ ವರದಿ ನೀಡಲು ಎಸ್ ​ ಐಟಿ ಸಂಪೂರ್ಣ ವರದಿ ನೀಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ .

Leave a Comment

Your email address will not be published. Required fields are marked *