Ad Widget .

ದೇಶದಲ್ಲಿ ಒಂದೇ ದಿನ 1.2 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ

Ad Widget . Ad Widget .

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಕೊಂಚ ಕೊಂಚವಾಗಿ ಇಳಿಕೆಯಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ, ಭಾರತವು ಕೋವಿಡ್-19 ರ 1.2 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ, ಇದು ಕಳೆದ 58 ದಿನಗಳಲ್ಲಿ ಪ್ರಕರಣಗಳ ಕನಿಷ್ಠ ಏಕ ದಿನದ ಹೆಚ್ಚಳವಾಗಿದೆ.

Ad Widget . Ad Widget .

ದೇಶದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 15,55,248. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಈವರೆಗೆ ೨.೬೭ ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ, ಕಳೆದ ೨೪ ಗಂಟೆಗಳಲ್ಲಿ 1,97,894 ಜನರು ಚೇತರಿಸಿಕೊಂಡಿದ್ದಾರೆ.
ದೈನಂದಿನ ಪಾಸಿಟಿವಿಟಿ ದರವು ಶೇಕಡಾ 5.78 ಕ್ಕೆ ಇಳಿದಿದ್ದು, ಚೇತರಿಕೆ ದರವು ಶೇಕಡಾ 93.38 ಏರಿಕೆ ಕಂಡಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *