ಕುಂದಾಪುರ: ರೈಲಿನಡಿಗೆ ಬಿದ್ದು ಚಿರತೆ ಸಾವು

ಕುಂದಾಪುರ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ತಾಲೂಕಿನ ಸೇನಾಪುರ ಬಳಿಯ ಕುಂದಬಾರಂದಾಡಿ ಎಂಬಲ್ಲಿ ನಡೆದಿದೆ.

. Ad Widget . Ad Widget . Ad Widget .

ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಚಿರತೆ ರೈಲು ಹಳಿಯ ಮೇಲೆ ಸಂಚರಿಸುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸಾವನ್ನಪ್ಪಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *