Ad Widget .

ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

Ad Widget . Ad Widget .

ಕೋವಿಡ್ ಎರಡನೇ ಅಲೆ ಹಿಮ್ಮೆಟ್ಟಲು ಕಳೆದೊಂದು ತಿಂಗಳಿನಿಂದ ರಾಷ್ಟ್ರವ್ಯಾಪಿ ಲಾಕ್ಡೌನ್ ಮಾಡಲಾಗಿತ್ತು. ಇದೀಗ ಹಲವು ರಾಜ್ಯಗಳಲ್ಲಿ ಹಂತಹಂತವಾಗಿ ಲಾಕ್ಡೌನ್ ತೆರವುಗೊಳಿಸಲಾಗುತ್ತಿದೆ. ಅದಲ್ಲದೆ ರಾಷ್ಟ್ರಾದಾದ್ಯಂತ ಕೊರೋನ ವ್ಯಾಕ್ಸಿನ್ ಚುಚ್ಚು ಮದ್ದು ಹಂತಹಂತವಾಗಿ ನೀಡಲಾಗುತ್ತಿದೆ.

Ad Widget . Ad Widget .


ಅದರಂತೆ ಕೋವಿಡ್ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಇನ್ನು ಮುಂದಿನ ನಡೆಯ ಬಗ್ಗೆ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಭಾಷಣ ಮಾಡುವ ನಿರೀಕ್ಷೆ ಇದೆ.

Leave a Comment

Your email address will not be published. Required fields are marked *