ಸುಳ್ಯ: ಕಾರು ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಅಡ್ಕಾರು ಸಮೀಪದ ವಿನೋಬನಗರ ಎಂಬಲ್ಲಿ ನಡೆದಿದೆ.

ಇಂದು ಸಂಜೆ ಸುಳ್ಯದಿಂದ ಪುತ್ತೂರು ಕಡೆ ತೆರಳುತ್ತಿದ್ದ ರಿಕ್ಷಾ ಮತ್ತು ಪುತ್ತೂರು ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ಟೂರಿಸ್ಟ್ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ಪರಿಣಾಮ ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದು ಚಾಲಕ ಗಂಭೀರ ಗಾಯಕೊಂಡಿದ್ದಾನೆ. ತಕ್ಷಣ ಗಾಯಾಳು ಆಟೋ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳು ಯಾರು ಏನು ಎಂಬುವ ಮಾಹಿತಿ ಕಲೆ ಹಾಕಿ ಪ್ರಕಟಿಸಬೇಕು