Ad Widget .

ಕರಾವಳಿ : ಜೊತೆಯಾಗಿ‌ ಸಾವಿನ ಕದ ತಟ್ಟಿದ ಸಹೋದರರು

ಕಾರ್ಕಳ:  ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.

Ad Widget . Ad Widget .

ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮ್ರತಪಟ್ಟರೇ, ಸಹೋದರ ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ. ರಾವ್ (55) ಜೂ.14 ರಂದು ಬೆಳಗ್ಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟಿದ್ದಾರೆ.

Ad Widget . Ad Widget .

ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಇನ್ನಿತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಂತಿಮವಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಬೆಳಗ್ಗೆ 11 ರ ಅವಧಿಗೆ ಮೃತ ಪಟ್ಟಿದ್ದಾರೆ.

ಇನ್ನು ಹಿರಿಯ ಸಹೋದರ ಗಣೇಶ್ ರಾವ್ ಚಾಂಡಿಸ್ ಕಾಯಿಲೆಯಿಂದ ಬಳಲುತಿದ್ದು, ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಸಂಜೆ 5 ರ ಆಸುಪಾಸಿನ ಸಮಯದಲ್ಲಿ ಮೃತಪಟ್ಟಿದ್ದಾರೆ.

ಇಬ್ಬರು ಪ್ರತ್ಯೇಕವಾಗಿ ಕುಟುಂಬ ಸದಸ್ಯರ ಜೊತೆ ವಾಸವಿದ್ದರು.

Leave a Comment

Your email address will not be published. Required fields are marked *