ಜೂನ್‌ 21ರಿಂದ ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.‌

. Ad Widget . Ad Widget . Ad Widget .

ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, “ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ. ಇನ್ನು ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗೆ ಲಸಿಕೆ ಹಾಕಲಾಗುವುದು” ಎಂದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *