ಬಟ್ಟೆ ಇಲ್ಲದೆ ಹ್ಯಾಟ್‌ನಲ್ಲೇ ದೇಹ ಮುಚ್ಚಿಕೊಂಡ ಸನ್ನಿ ಲಿಯೋನ್ : ಫೋಟೋ ಸಖತ್ ವೈರಲ್

ಮುಂಬೈ: ಬಟ್ಟೆ ಇಲ್ಲದೆ ಕೇವಲ ಹ್ಯಾಟ್ ಮೂಲಕ ದೇಹ ಮುಚ್ಚಿಕೊಂಡ ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Ad Widget ... ..

ಖ್ಯಾತ ಫೋಟೋಗ್ರಾಫರ್ ಡಬ್ಬೂ ರತ್ನಾನಿ ಅವರ ೨೦೨೧ರ ಕ್ಯಾಲೆಂಡರ್ ಶೂಟ್‌ಗೆ ಸನ್ನಿ ಪೋಸ್ ಕೊಟ್ಟಿದ್ದಾರೆ. ಕಾಲಲ್ಲಿ ಹೈ ಹೀಲ್ಸ್, ದೇಹ ಮುಚ್ಚಿಕೊಳ್ಳೋಕೆ ಒಂದು ಹ್ಯಾಟ್ ಬಿಟ್ಟರೆ ಬೇರೇ ಯಾವುದೇ ಉಡುಗೆ ಅವರ ದೇಹದ ಮೇಲಿಲ್ಲ. ಈ ಫೋಟೋವನ್ನು ಸನ್ನಿ ಲಿಯೋನ್ ಇನ್‌ಸ್ಟಾಗ್ರಾಂನಲ್ಲಿ ಸಮ್ಮರ್ ಬಂತು ಎಂದು ಕ್ಯಾಪ್ಶನ್ ಕೊಟ್ಟು ಹಂಚಿಕೊAಡಿದ್ದು, ಸಾಕಷ್ಟು ವೈರಲ್ ಆಗಿದೆ.

Ad Widget

ಈ ಮೊದಲು ಡಬ್ಬೂ ರತ್ನಾನಿ ಅವರ ಕ್ಯಾಲೆಂಡರ್ ಶೂಟ್‌ಗೆ ಅಭಿಷೇಕ್ ಬಚ್ಚನ್, ವಿದ್ಯಾ ಬಾಲನ್ ಮತ್ತು ವಿಕ್ಕಿ ಕೌಶಲ್ ೨೦೨೧ರ ಕ್ಯಾಲೆಂಡರ್ ಭಾಗವಾಗಿದ್ದರು. ಈಗ ಸನ್ನಿ ಲಿಯೋನ್ ಭಾನುವಾರ ಈ ಕ್ಲಬ್ ಸೇರಿಕೊಂಡಿದ್ದು, ಫೋಟೋ ಹಾಕಿ ಸಂಭ್ರಮಿಸಿದ್ದಾರೆ.

Leave a Comment

Your email address will not be published. Required fields are marked *