ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ?

ಚಿಕ್ಕಬಳ್ಳಾಪುರ: ತೋಟಕ್ಕೆ ನೀರು ಹಾಯಿಸಲು ಹೋದ ರೈತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜೋಡಿಬಿಸಲಹಳ್ಳಿ ಗ್ರಾಮದಲ್ಲಿ ನಡೆದಿದೆ. . . ರೈತ ಶ್ರೀನಿವಾಸ್(೬೫) ಕೊಲೆಯಾದವರು. ಇವರು ಗ್ರಾಮದಲ್ಲಿ ಗ್ಯಾಸ್ ಏಜೆನ್ಸಿ ಇಟ್ಟುಕೊಂಡಿದ್ದರು. ಕಳೆದ ರಾತ್ರಿ ತೋಟದಲ್ಲಿ ಬೆಳೆಗೆ ನೀರು ಹಾಯಿಸಲು ಹೋದಾಗ ಯಾರೋ ಕೊಲೆ ಮಾಡಿದ್ದಾರೆ. . . ಅವರು ದಶಕದ ಹಿಂದೆಯೇ ಪತ್ನಿಯನ್ನು ಕಳೆದುಕೊಂಡಿದ್ದ. ಇದರ ಮಧ್ಯೆ ಹದಿಹರೆಯದ ಮಹಿಳೆಯ ಜೊತೆ ಅಕ್ರಮ ಸಂಬಂಧವೂ ಇತ್ತು ಎಂಬ ಮಾತುಗಳು ಕೇಳಿಬಂದಿವೆ. ಹಣದ … Continue reading ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ?