ಬಂಟ್ವಾಳ: ಲಾರಿ ಅಪಘಾತ | ಚಾಲಕ, ಕ್ಲೀನರ್ ಗೆ ಗಾಯ

ಬಂಟ್ವಾಳ: ಲಾರಿಯೊಂದು ಧರೆಗೆ ಡಿಕ್ಕಿ ಹೊಡೆದ ಪರಿಣಾಮಚಾಲಕ ಹಾಗೂ ನಿರ್ವಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮುಂಜಾನೆ ಬಂಟ್ವಾಳದಲ್ಲಿ ನಡೆದಿದೆ.

Ad Widget ... ..

ಲಾರಿ ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಹೇರಿಕೊಂಡು ಕೊಂಡು ಬರುತ್ತಿತ್ತು. ಬಂಟ್ವಾಳದ ಎಸ್ ವಿ‌ಎಸ್ ಶಾಲೆ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ರಸ್ತೆ ಬದಿಗೆ ಚಲಿಸಿ ಧರೆಗೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕ ಹಾಗೂ ನಿರ್ವಾಹಕನಿಗೆ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *