Ad Widget .

ಮೈಕ್ರೋಸಾಫ್ಟ್ ನೂತನ ಅಧ್ಯಕ್ಷರಾಗಿ ಸತ್ಯಾ ನಡೆಲ್ಲಾ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ನ ನೂತನ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಅವರನ್ನು ನೇಮಿಸಲಾಗಿದೆ. ಅದೇ ಕಂಪನಿಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

Ad Widget . Ad Widget .

ಇದುವರೆಗೆ ಕಾರ್ಪ್ ಜಾನ್ ಥಾಮ್ಸನ್ ಮೈಕ್ರೋಸಾಫ್ಟ್ ನ ಅಧ್ಯಕ್ಷರಾಗಿದ್ದರು. 2014 ರಲ್ಲಿ ಸ್ಟೀವ್ ಬಾಲ್ಮರ್ ಅವರಿಂದ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಾಡೆಲ್ಲಾ ಲಿಂಕ್ಡ್ ಇನ್, ನುವಾನ್ಸ್ ಕಮ್ಯುನಿಕೇಷನ್ಸ್ ಮತ್ತು ಜೆನಿಮ್ಯಾಕ್ಸ್ ನಂತಹ ಶತಕೋಟಿ ಡಾಲರ್ ಕಂಪನಿಗಳ ಸ್ವಾಧೀನ ಒಳಗೊಂಡಂತೆ ಮೈಕ್ರೋಸಾಫ್ಟ್ ವ್ಯವಹಾರ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದೆ ವರ್ಷ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರಿಂದ, ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದ ಥಾಮ್ಸನ್ ಇನ್ನು ಪ್ರಮುಖ ಸ್ವತಂತ್ರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕಂಪನಿ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *