Ad Widget .

ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

ಸುಳ್ಯ: ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ.

Ad Widget . Ad Widget .

ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *