Ad Widget .

ಬಕೆಟ್ ಗೆ ಬಿದ್ದು ಮಗು ಮೃತ್ಯು

ಹುಣಸೂರು: ಮನೆಯೊಳಗೆ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಒಳಗೆ ಬಿದ್ದು ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

Ad Widget . Ad Widget .

ತರಿಕಲ್ ಗ್ರಾಮದ ಸುಂದರರಾಜ್ ಎಂಬವರ ಎರಡೂವರೆ 2 ವರ್ಷದ ಮಗು ಸಮರ್ಥ್ ಮೃತಪಟ್ಟ ದುರ್ದೈವಿ ಕಂದ. ತನ್ನ ಇಬ್ಬರು ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಾಣೆಯಾಗಿದೆ. ಮನೆಯವರೆಲ್ಲರೂ ಸತ್ತ ಮತ್ತ ಹುಡುಕಾಡಿದ್ದು ಬಾತ್ರೂಮ್ ನ ಬಕೆಟ್ ನಲ್ಲಿ ಮಗು ಪತ್ತೆಯಾಗಿದೆ. ತಕ್ಷಣ ಹೊರತೆಗೆದು ಪ್ರಥಮ ಚಿಕಿತ್ಸೆ ನೀಡಲಾಯಿತಾದರೂ ಅದಾಗಲೇ ಮಗು ಮೃತಪಟ್ಟಿತ್ತು.

Ad Widget . Ad Widget .

Leave a Comment

Your email address will not be published. Required fields are marked *