Ad Widget .

ದ ಕ: ಹೆಚ್ಚುತ್ತಿರುವ ಸಾವಿನ ಸಂಖ್ಯೆ: ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ.

Ad Widget . Ad Widget .

ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿದೆ. ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 10.07% ಆಗಿದೆ. ಜತೆಗೆ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 6,931ಆಕ್ವೀವ್ ಕೇಸ್ ಇದ್ದು ಹಾಗೂ ಈವರೆಗೆ ಒಟ್ಟು 87350 ಪಾಸಿಟಿವ್ ಕೇಸ್ ವರದಿಯಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *