Ad Widget .

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು ಉಪ್ಪಿನಂಗಡಿ : ಇಲಿ ವಿಷ ತಿಂದು 2ವರ್ಷದ ಮಗು ಮೃತಪಟ್ಟಿರುವ ಘಟನೆ ನೆಲ್ಯಾಡಿಯ ಬಜತ್ತೂರಿನಲ್ಲಿ ನಡೆದಿದೆ. ಬಜತ್ತೂರಿನ ಕೆಮ್ಮಾರದ ನಿವೃತ್ತ ಸೈನಿಕ ಸೈಜು ಎಂಬವರು ಪುತ್ರಿ ಶ್ರೇಯಾ (2) ಮೃತಪಟ್ಟ ಮಗು. ಶ್ರೇಯಾ ತಂದೆ-ತಾಯಿ ಮನೆಯಲ್ಲಿ ಹಳೇ ವಸ್ತುಗಳನ್ನು ಕ್ಲೀನ್ ಮಾಡುತ್ತಿದ್ದರು. ಪಕ್ಕದಲ್ಲೇ ಇದ್ದ ಶ್ರೇಯಾ ಇಲಿ ವಿಷ ತೆಗೆದು ತಿಂದಿದ್ದಾಳೆ. ಇದು ಪೋಷಕರ ಗಮನಕ್ಕೆ ಬರುವುದು ಕೊಂಚ ತಡವಾಗಿದ್ದು, ಮಗು ವಿಷ ತಿಂದಿರುವುದನ್ನು ತಿಳಿದ ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಮಗು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.ಬಜತ್ತೂರಿನ ಕೆಮ್ಮಾರದ ನಿವೃತ್ತ ಸೈನಿಕ ಸೈಜು ಎಂಬವರು ಪುತ್ರಿ ಶ್ರೇಯಾ (2) ಮೃತಪಟ್ಟ ಮಗು. ಶ್ರೇಯಾ ತಂದೆ-ತಾಯಿ ಮನೆಯಲ್ಲಿ ಹಳೇ ವಸ್ತುಗಳನ್ನು ಕ್ಲೀನ್ ಮಾಡುತ್ತಿದ್ದರು. ಪಕ್ಕದಲ್ಲೇ ಇದ್ದ ಶ್ರೇಯಾ ಇಲಿ ವಿಷ ತೆಗೆದು ತಿಂದಿದ್ದಾಳೆ. ಇದು ಪೋಷಕರ ಗಮನಕ್ಕೆ ಬರುವುದು ಕೊಂಚ ತಡವಾಗಿದ್ದು, ಮಗು ವಿಷ ತಿಂದಿರುವುದನ್ನು ತಿಳಿದ ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಮಗು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

Ad Widget . Ad Widget .

Leave a Comment

Your email address will not be published. Required fields are marked *