Ad Widget .

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಲಾರಿ |ಚಾಲಕರಿಬ್ಬರು ಸಾವು ಶಂಕೆ

ಮಂಗಳೂರು: ನವಮಂಗಳೂರು ಬಂದರಿನಲ್ಲಿ ನಿನ್ನೆ ರಾತ್ರಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಇಳಿದಿದ್ದು ಚಾಲಕರಿಬ್ಬರು ಲಾರಿ ಸಹಿತ ಕಣ್ಮರೆಯಾಗಿದ್ದಾರೆ.

Ad Widget . Ad Widget .

ಎನ್ಎಂಪಿಟಿ ಯ 14ನೇ ಬರ್ತ್ ನಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಕಣ್ಮರೆಯಾದ ವರನ್ನು ಚಾಲಕ ರಾಜೇಶಾಬ್ (25) ಮತ್ತು ಬದಲಿ ಚಾಲಕ ಮಾಲಕಪ್ಪ (35) ಎಂದು ಗುರುತಿಸಲಾಗಿದೆ. ಇಬ್ಬರೂ ಚಾಲಕರು ಸಾವವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಲಾರಿಗೆ ಹಡಗಿನಿಂದ ಸರಕು ತುಂಬಿಸಲು ತರುತ್ತಿದ್ದಾಗ ಆಕಸ್ಮಿಕವಾಗಿ ಲಾರಿ ನೀರಿಗೆ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *