ತಾತ ಆಗಲು ರೆಡಿಯಾಗಿದ್ದಾರೆ ಎಚ್ಡಿಕೆ : ಸಂಭ್ರಮದಲ್ಲಿ ಗೌಡರ ಕುಟುಂಬ

ಬೆAಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಅದು ಯಾರುಪ್ಪಾಂತ ನೀವು ಯೋಚಿಸ್ತಿದ್ದೀರಾ. ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ.

Ad Widget ... ..

ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗಂರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ ಸಂತಸದಲ್ಲಿದ್ದರೆ, ಈ ಸಿಹಿ ಸುದ್ದಿ ಕೇಳಿ ಇಡೀ ದೇವೇಗೌಡರ ಕುಟುಂಬ ಫುಲ್ ಖುಷ್ ಆಗಿದೆ.

Ad Widget

ಒಟ್ಟಾರೆ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿಯವರ ಹುಟ್ಟುಹಬ್ಬದ ದಿನದಂದೇ ಈ ವಿಚಾರ ರಿವೀಲ್ ಆಗಿರುವುದು ಅಭಿಮಾನಿಗೆ ಸಂತಸ ತರಿಸಿದೆ.

Leave a Comment

Your email address will not be published. Required fields are marked *