Ad Widget .

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ

ವಿಜಯನಗರ: ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಬೆಳಗಿನಜಾವ ನಿಧನರಾದರು.

Ad Widget . Ad Widget .

31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *