ಪ್ರೇಮಿಗಳ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ | ಮುಸ್ಲಿಂ ಯುವತಿ, ದಲಿತ ಯುವಕನ ಶವ ಗುಡ್ದಪ್ರದೇಶದಲ್ಲಿ ಪತ್ತೆ
ವಿಜಯಪುರ: ಜಿಲ್ಲೆಯಲ್ಲಿ ಮುಸ್ಲಿಂ ಯುವತಿ ಮತ್ತು ದಲಿತ ಯುವಕನನ್ನು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ರೀತಿಯಲ್ಲಿ ಇಬ್ಬರ ಶವ ಜಿಲ್ಲೆಯ ಸಲಾಡಹಳ್ಳಿ ಪ್ರದೇಶದ ಗುಡ್ಡ ಪ್ರದೇಶದಲ್ಲಿ ಕಂಡುಬಂದಿದೆ. … .. ಯುವಕನನ್ನು ಬಸವರಾಜ್ ಮಡಿವಾಳಪ್ಪ ಎಂದು ಗುರುತಿಸಲಾಗಿದೆ. ಈತ 19 ವರ್ಷದ ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ, ಇದಕ್ಕೆ ಯುವತಿಯ ಮನೆಯವ ವಿರೋದವಿತ್ತು ಎನ್ನಲಾಗಿದೆ. ಇದೀಗ ಯುವತಿಯನ್ನು ಕುಟುಂಬ ಸದಸ್ಯರು ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಇಬ್ಬರು ಯುವ ಪ್ರೇಮಿಗಳ ತಲೆಗಳಿಗೆ ಯುವತಿಯ ತಂದೆ, ಸಹೋದರರು ಮತ್ತು … Continue reading ಪ್ರೇಮಿಗಳ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ | ಮುಸ್ಲಿಂ ಯುವತಿ, ದಲಿತ ಯುವಕನ ಶವ ಗುಡ್ದಪ್ರದೇಶದಲ್ಲಿ ಪತ್ತೆ
Copy and paste this URL into your WordPress site to embed
Copy and paste this code into your site to embed