ಸಚಿವರಾಗಿದ್ರೂ ಅಂಗಾರರಿಗೆ ಪ್ರೋಟೋಕಾಲ್ ಗೊತ್ತಿಲ್ವೇ…? | ಕಿಡಿಕಾರಿದ ಎಂಎಲ್ ಸಿ ಭೋಜೇಗೌಡ
ಚಿಕ್ಕಮಗಳೂರು: ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ, ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ಸಭೆಗಳಿಗೆ ಕರೆಯದೆ ಪ್ರೊಟೊಕಾಲ್ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಸದಸ್ಯ , ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಪ್ರಸಂಗ ನಡೆದಿದೆ. . . ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡಿದೆ. ಯಾವುದೇ ಸಭೆ -ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಿದರು. ‘ಹಲವು ಬಾರಿ ಶಾಸಕರಾಗಿ, ಈಗ ಸಚಿವರಾಗಿದ್ರೂ ಜಿಲ್ಲಾ ಮಂತ್ರಿಗಳಿಗೆ ಪ್ರೊಟೋಕಾಲ್ … Continue reading ಸಚಿವರಾಗಿದ್ರೂ ಅಂಗಾರರಿಗೆ ಪ್ರೋಟೋಕಾಲ್ ಗೊತ್ತಿಲ್ವೇ…? | ಕಿಡಿಕಾರಿದ ಎಂಎಲ್ ಸಿ ಭೋಜೇಗೌಡ
Copy and paste this URL into your WordPress site to embed
Copy and paste this code into your site to embed