Ad Widget .

ಕಡಬ: ಕಾರುಗಳ ನಡುವೆ ಅಪಘಾತ | ಇಬ್ಬರು ಗಂಭೀರ

ಕಡಬ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

Ad Widget . Ad Widget .

ಗೋಳಿತ್ತಡಿ ಕುಂಡಾಜೆ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಕಾರುಗಳೆರಡು ಜಖಂಗೊಂಡಿದೆ. ಗಾಯಗೊಂಡವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *