Ad Widget .

ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ವಿಜಯಪುರ: ಟಿಪ್ಪರ್ ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ವಿಜಯಪುರ ಜಿಲ್ಲೆ ಇಂಡಿ ರಸ್ತೆಯ ಹೊರವಲಯದಲ್ಲಿ ನಡೆದಿದೆ.

Ad Widget . Ad Widget .

ನಗರದ ನಿವಾಸಿ ರೆಹಮಾನ್ ಮೃತಪಟ್ಟ ವ್ಯಕ್ತಿ. ಟಿಪ್ಪರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದರಿಂದಾಗಿ ಯುವಕ ರೆಹಮಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮುಂದಿನ ಚಕ್ರದಡಿ ಆತನ ದೇಹ ಸಿಲುಕಿಕೊಂಡಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Ad Widget . Ad Widget .

ಅಪಘಾತವಾದ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಕೊಂಡಿದ್ದಾರೆ.

Leave a Comment

Your email address will not be published. Required fields are marked *