ಶೀಘ್ರದಲ್ಲೇ 12+ ಮಕ್ಕಳಿಗೆ ಲಸಿಕೆ

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Ad Widget ... ..

ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ ಡಿ ಲಸಿಕೆಯನ್ನು 12 ರಿಂದ 18 ವರ್ಷದ ಮಕ್ಕಳಿಗೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

Ad Widget

ಭಾರತ್ ಬಯೋಟೆಕ್ ಲಸಿಕೆಯನ್ನು 12 -18 ವರ್ಷದವರ ಮೇಲೆ ಪ್ರಯೋಗಕ್ಕೆ ಕಳೆದ ಮೇ ನಲ್ಲಿ ಅನುಮತಿ ನೀಡಲಾಗಿದೆ. ಅನುಮತಿ ದೊರೆತ ಕೂಡಲೇ ಕ್ಲಿನಿಕಲ್ ಪ್ರಯೋಗ ಮುಗಿಸಿದ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ ಡಿ ಲಸಿಕೆ ನೀಡಲಾಗುವುದು ಎನ್ನಲಾಗಿದೆ.

Leave a Comment

Your email address will not be published. Required fields are marked *