Ad Widget .

ಲಡಾಕ್’ನಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ

Ad Widget . Ad Widget .

ಜಮ್ಮು ಕಾಶ್ಮೀರ: ಲಡಾಖ್ ನ ಲೇಹ್ ನಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯಾವುದೇ ಸಾವು-ನೋವು, ಹಾನಿಯ ಬಗ್ಗೆ ವರದಿಯಾಗಿಲ್ಲ.

Ad Widget . Ad Widget .

ಲೇಹ್ ಪ್ರದೇಶದ ನಿವಾಸಿಗಳಿಗೆ ಬೆಳಗಿನ ಜಾವಾ ಭೂಮಿ ನಡುಗಿದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (ಎನ್ ಸಿಎಸ್) ಹೇಳಿದೆ.

ಎನ್ಸಿಎಸ್ ಪ್ರಕಾರ ಬೆಳಿಗ್ಗೆ 6:10 ರ ಸುಮಾರಿಗೆ ಕಂಪನದ ಅನುಭವವಾಗಿದೆ. ಲಡಾಖ್ ನ ಲೇಹ್ ನಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದಾಗ್ಯೂ, ಯಾವುದೇ ಜೀವ ಹಾನಿ ಅಥವಾ ಆಸ್ತಿಗೆ ಹಾನಿಯಾದ ಬಗ್ಗೆ ವರದಿಗಳಿಲ್ಲ.

Leave a Comment

Your email address will not be published. Required fields are marked *