ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ
ನವದೆಹಲಿ: ಬ್ಯಾಂಕುಗಳಿಗೆ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ. ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ ೧೮,೧೭೦ ಕೋಟಿ ರೂ. ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಪಿಎಂಎಲ್‌ಎ ಕಾಯ್ದೆ ಅಡಿ ಜಪ್ತಿ ಮಾಡಿದೆ. ಈ ಮೂಲಕ ಮೂವರಿಂದ ಬ್ಯಾಂಕ್‌ಗಳಿಗೆ ಆಗಿರುವ ನಷ್ಟದ ಶೇ.೮೦ರಷ್ಟು ಮೊತ್ತವನ್ನು ಜಪ್ತಿ ಮಾಡಿದಂತಾಗಿದೆ. ಇದರಲ್ಲಿ ೯,೩೭೧ ಕೋಟಿ ರೂ.ಗಳನ್ನು ಬ್ಯಾಂಕ್ ಗಳಿಗೆ […]
ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ Read More »